Wednesday, June 24, 2026
Homeತಾಜಾ ಸುದ್ದಿತಮ್ಮ ಖಾಸಗಿತನವನ್ನು ಗೌರವಿಸುವಂತೆ ಅಭಿಮಾನಿಗಳಿಗೆ ಹಾಗೂ ಮಾಧ್ಯಮದವರಿಗೆ ಅಜಯ್ ರಾವ್ ಮನವಿ

ತಮ್ಮ ಖಾಸಗಿತನವನ್ನು ಗೌರವಿಸುವಂತೆ ಅಭಿಮಾನಿಗಳಿಗೆ ಹಾಗೂ ಮಾಧ್ಯಮದವರಿಗೆ ಅಜಯ್ ರಾವ್ ಮನವಿ

- Advertisement -
- Advertisement -

ಬೆಂಗಳೂರು; ನಟ ಅಜಯ್ ರಾವ್ ಪತ್ನಿ ಸ್ವಪ್ನ ರಾವ್ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಅಜಯ್ ರಾವ್ ಪೋಸ್ಟ್ ಒಂದನ್ನು ಹಾಕಿದ್ದಾರೆ. ಅದರಲ್ಲಿ ಅಭಿಮಾನಿಗಳು ಹಾಗೂ ಮಾಧ್ಯಮದವರಿಗೆ ಮನವಿಯೊಂದನ್ನು ಮಾಡಿದ್ದಾರೆ.

ಈ ಸೂಕ್ಷ್ಮ ಸಮಯದಲ್ಲಿ ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದ ಯಾವುದೇ ಸುದ್ದಿಯನ್ನು ಹಂಚಿಕೊಳ್ಳುವುದನ್ನು ಅಥವಾ ಹರಡುವುದನ್ನು ದೂರವಿಡುವಂತೆ ತಮ್ಮನ್ನು ವಿನಮ್ರವಾಗಿ ವಿನಂತಿಸುತ್ತೇನೆ. ಪ್ರತಿಯೊಂದು ಕುಟುಂಬವೂ ಸವಾಲುಗಳನ್ನು ಎದುರಿಸುತ್ತದೆ, ಅವುಗಳನ್ನು ಖಾಸಗಿಯಾಗಿ ಉಳಿಯುವುವಂತೆ ಸಹಕರಿಸಿ ಎಂದು ಎಲ್ಲರಲ್ಲಿ ಹೃತ್ತೂರ್ವಕ ವಿನಂತಿ. ನಿಮ್ಮ ಮನವೊಲಿಕೆ, ಬೆಂಬಲ ಮತ್ತು ವಿವೇಕ ನಮಗೆ ಅತ್ಯಂತ ಮುಖ್ಯ ಎಂದು ಪತ್ರದ ಮೂಲಕ ಅಜಯ್ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!