Monday, June 29, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ವರ್ಗಾವಣೆ

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ವರ್ಗಾವಣೆ

- Advertisement -
- Advertisement -

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೇಮಕ ಮಾಡಲಾಗಿದೆ.ಅಕ್ಷಯ್ ಹಾಕೇ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ ಎಂದು ತಿಳಿದು ಬಂದಿದೆ.

ಇಂದು ಬೆಳ್ಳಂಬೆಳಗ್ಗೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

- Advertisement -

Latest News

error: Content is protected !!