Thursday, May 2, 2024
Homeಕರಾವಳಿಬೆಳ್ತಂಗಡಿ; ನ್ಯಾಯತರ್ಪು ಮನೆಗಳಿಗೆ ಸಿಡಿಲು ಬಡಿದು ಹಾನಿ ;ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ; ನ್ಯಾಯತರ್ಪು ಮನೆಗಳಿಗೆ ಸಿಡಿಲು ಬಡಿದು ಹಾನಿ ;ರಕ್ಷಿತ್ ಶಿವರಾಂ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ;  ನ್ಯಾಯತರ್ಪು ಗ್ರಾಮದ ನಾಳ ದೇವಿ ನಗರ  ಶಂಕರ ಶೆಟ್ಟಿ , ಕೃಷ್ಣಪ್ಪ ಪೂಜಾರಿ ಮತ್ತು ಅಂಬಿಕಾ ಇವರ ಮನೆಗೆ ಆ12 ರಂದು ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ್ದು ಇಂದು ಹಾನಿಯಾದ ಮನೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್ ,ಅಬ್ದುಲ್ ಲತೀಪ್ ,ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ನಾಳ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!