Monday, June 8, 2026
Homeಕರಾವಳಿಸುಳ್ಯ: ಬೆಳ್ಳಾರೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಸುಳ್ಯ: ಬೆಳ್ಳಾರೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸುಳ್ಯ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡಿದ ಆರೋಪದಡಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ಳಾರೆ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕರು ಗಸ್ತು ತಿರುಗುತ್ತಿದ್ದ ವೇಳೆ ಐವರ್ನಾಡು ಜಂಕ್ಷನ್‌ ಬಳಿಯ ಸಾರ್ವಜನಿಕ ಸ್ಥಳವಾದ ಕಣ್ಣ ಎನ್ನುವವರ ಅಂಗಡಿಯಲ್ಲಿ ಕಣ್ಣ (61), ಕುಸುಮಾಧರ (32), ಗಂಗಾಧರ (42), ಕೆ.ಪಿ. ಅಣ್ಣಪ್ಪ (42) ಎಂಬವರು ಮದ್ಯ ಸೇವನೆ ಮಾಡುತ್ತಿದ್ದರು. ಪೊಲೀಸರು ಮದ್ಯ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!