Wednesday, May 15, 2024
Homeಕರಾವಳಿಉಡುಪಿಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆ.8 ರವರೆಗೆ ಎಲ್ಲೋ ಅಲರ್ಟ್  

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆ.8 ರವರೆಗೆ ಎಲ್ಲೋ ಅಲರ್ಟ್  

spot_img
- Advertisement -
- Advertisement -

ಮಂಗಳೂರು/ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಸೆ. 5ರಿಂದ 8 ರ ವರೆಗೆ ಎಲ್ಲೋ ಅಲರ್ಟ್  ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಗಾಳಿ-ಮಳೆ, ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ನಿನ್ನೆ ಮಳೆಯ ತೀವ್ರತೆ ಕಡಿಮೆ ಇತ್ತು. ಕೆಲವು ಕಡೆ ಸಾಧಾರಣ ಮಳೆಯಾಗಿದೆ.

- Advertisement -
spot_img

Latest News

error: Content is protected !!