- Advertisement -
- Advertisement -
ಬೆಳ್ತಂಗಡಿ: ತಾಲೂಕಿನ ಎಲ್ಲ ನಾಗರಿಕರು ತುರ್ತು ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬನ್ನಿ, ಜೀವನಾವಶ್ಯಕ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳನ್ನು ಮುಚ್ಚಿ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಾಲೂಕು ಆಡಳಿತದ ಜೊತೆ ದಯವಿಟ್ಟು ಸಹಕರಿಸಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿಕೊಂಡಿದ್ದಾರೆ.
- Advertisement -
