Thursday, June 4, 2026
Homeತಾಜಾ ಸುದ್ದಿತಾಂಬೂಲ ಪ್ರಶ್ನೆ ವಿಚಾರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಪೊಲೀಸರಿಂದ ಎಲ್ಲಾ ಸಿದ್ಧತೆ : ಗೃಹ...

ತಾಂಬೂಲ ಪ್ರಶ್ನೆ ವಿಚಾರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಪೊಲೀಸರಿಂದ ಎಲ್ಲಾ ಸಿದ್ಧತೆ : ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

- Advertisement -
- Advertisement -

ತುಮಕೂರು: ಮಂಗಳೂರಿನ ಮಳಲಿಯಲ್ಲಿ ತಾಂಬೂಲ ಪ್ರಶ್ನೆ ವಿಚಾರ ಆ ಭಾಗದ ಜನರ ನಂಬಿಕೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ‌

ತುಮಕೂರಿನಲ್ಲಿ ಇಂದು ಮಾತನಾಡಿದ ಗೃಹ ಸಚಿವರು,
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮಂಗಳೂರು ಪೊಲೀಸರು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮಳಲಿ ಮಸೀದಿಯ ನವೀಕರಣ ಕಾಮಗಾರಿಯನ್ನು ಮುಂದುವರಿಸಬಾರದು ಅಂತ ಕೋರ್ಟ್ ತಡೆ ಕೊಟ್ಟಿದೆ. ಹಾಗಾಗಿ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

Latest News

error: Content is protected !!