Wednesday, July 22, 2026
Homeಅಪರಾಧಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ; ಇಂದು ಲೋಕಾಯುಕ್ತ ವಿಚಾರಣೆ

ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ; ಇಂದು ಲೋಕಾಯುಕ್ತ ವಿಚಾರಣೆ

- Advertisement -
- Advertisement -

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಇಂದು ಲೋಕಾಯುಕ್ತ ವಿಚಾರಣೆಗೆ ಅವರು ಹಾಜರಾಗಬೇಕಿದೆ.

ಅಕ್ರಮ ಆಸ್ತಿಯು ಇಡಿ ಅಧಿಕಾರಿಗಳು ದಾಳಿ ನಡೆಸಿದ ಬಳಿಕ ತನಿಖೆಯಲ್ಲಿ ಪತ್ತೆಯಾಗಿತ್ತು. ತನಿಖೆ ಆರಂಭಿಸಿ ಮನೆಯ ಮೇಲೆ ದಾಳಿ ನಡೆಸಿದ ಅಂದಿನ ಎಸಿಬಿ ಕೆಲ ದಾಖಲಾತಿ ವಶಕ್ಕೆ ಪಡೆದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ ಎನ್ನಲಾಗಿದೆ.

- Advertisement -

Latest News

error: Content is protected !!