Tuesday, June 9, 2026
Homeಕರಾವಳಿಪುತ್ತೂರು ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕನಿಂದ ಅಪ್ರಾಪ್ತೆಗೆ ಕಿರುಕುಳ ಆರೋಪ

ಪುತ್ತೂರು ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕನಿಂದ ಅಪ್ರಾಪ್ತೆಗೆ ಕಿರುಕುಳ ಆರೋಪ

- Advertisement -
- Advertisement -

ಪುತ್ತೂರು ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕ ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.ಅಪ್ರಾಪ್ತ ಬಾಲಕಿಯ ಹೆಗಲ ಮೇಲೆ ಕೈ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದ ಕೆಲಕಾಲ ಬಸ್ ನಿಲ್ದಾಣದಲ್ಲಿ ಗೊದಂಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಬಾಲಕನನ್ನು ಠಾಣೆಗೆ ಕರೆದೊಯ್ದರು ಎನ್ನಲಾಗಿದೆ.

- Advertisement -

Latest News

error: Content is protected !!