Monday, June 8, 2026
HomeUncategorizedಪುತ್ತೂರಿನಲ್ಲಿ ವೇಶ್ಯಾವಾಟಿಕೆ ಆರೋಪ; ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರಿನಲ್ಲಿ ವೇಶ್ಯಾವಾಟಿಕೆ ಆರೋಪ; ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಪುತ್ತೂರಿನಲ್ಲಿ ವೇಶ್ಯಾವಾಟಿಕೆ ಆರೋಪದಡಿ ಇಬ್ಬರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕರ್ಮಲದಲ್ಲಿ ನಡೆದಿದೆ.

ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!