Friday, September 11, 2026
Homeಕರಾವಳಿವಿಟ್ಲ: ವಿವಾಹಿತೆಗೆ ಅನ್ಯಧರ್ಮದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ ಆರೋಪ : ಆರೋಪಿ ಪಂಚಾಯಿತಿ ಸಿಬ್ಬಂದಿಯನ್ನು ಬಂಧಿಸಿದ...

ವಿಟ್ಲ: ವಿವಾಹಿತೆಗೆ ಅನ್ಯಧರ್ಮದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ ಆರೋಪ : ಆರೋಪಿ ಪಂಚಾಯಿತಿ ಸಿಬ್ಬಂದಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ವಿಟ್ಲ: ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತೆಯೊಬ್ಬರು ಪಂಚಾಯಿತಿ ಕಚೇರಿಗೆ ಕೆಲಸದ ನಿಮಿತ್ತ ಬಂದಾಗ ಅನ್ಯ ಧರ್ಮೀಯ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ವಿಟ್ಲದ ಪುಣಚದಲ್ಲಿ ಕೇಳಿ ಬಂದಿದೆ.

ಪಂಚಾಯತ್‌ನಲ್ಲಿ ಕೆಲಸ ಮಾಡುತ್ತಿರುವ ಉಸ್ಮಾನ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿವಾಹಿತೆ ವಿಟ್ಲ ಠಾಣೆಗೆ ದೂರು ನೀಡಿದ್ದು ದಲಿತ ದೌರ್ಜನ್ಯದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!