Thursday, June 4, 2026
Homeತಾಜಾ ಸುದ್ದಿನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ನಾಮಪತ್ರ

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ನಾಮಪತ್ರ

- Advertisement -
- Advertisement -

ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಸಿದ್ದಾರೆ.

ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಧನಂಜಯ ಸರ್ಜಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.

ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಧನಂಜಯ ಸರ್ಜಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ

- Advertisement -

Latest News

error: Content is protected !!