Saturday, June 28, 2025
Homeಕರಾವಳಿಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ  ಚಂಪಾ ಷಷ್ಠಿಯಂದು ಎಡೆಸ್ನಾನ ಸೇವೆಗೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ  ಚಂಪಾ ಷಷ್ಠಿಯಂದು ಎಡೆಸ್ನಾನ ಸೇವೆಗೆ ಅವಕಾಶ

spot_img
- Advertisement -
- Advertisement -

ದಕ್ಷಿಣ ಕನ್ನಡ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊರೋನಾ ಸಮಯದಲ್ಲಿ ನಿರ್ಬಂಧವಾಗಿದ್ದ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ.

ನವೆಂಬರ್ 21ರಿಂದ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಬಗ್ಗೆ ಆಡಳಿತ ಮಂಡಳಿ ಸಭೆ ನಡೆಸಿದ್ದು, ಈ ಬಾರಿ ಮೂರು ದಿನ ಎಡೆಸ್ನಾನಕ್ಕೆ ಅವಕಾಶ ನೀಡಲಾಗಿದೆ. ಚೌತಿ, ಪಂಚಮಿ ಮತ್ತು ಷಷ್ಠಿಯಂದು ಎಡೆಸ್ನಾನ ಮಾಡಬಹುದು. ಅಂದರೆ, ನ.27, 28 ಮತ್ತು 29 ರಂದು ಇದಕ್ಕೆ ಅವಕಾಶ ಸಿಗಲಿದೆ. ಮಧ್ಯಾಹ್ನ ಮಹಾಪೂಜೆಯ ಬಳಿಕ ಭಕ್ತರು ಸ್ವ-ಇಚ್ಛೆಯಲ್ಲಿ ಎಡೆಸ್ನಾನದಲ್ಲಿ ಭಾಗವಹಿಸಬಹುದು.

- Advertisement -
spot_img

Latest News

error: Content is protected !!