Friday, April 26, 2024
Homeಕರಾವಳಿಕಾಂತಾರ ಸಿನಿಮಾದ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಅಲ್ಲು ಅರ್ಜುನ್:‌ ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋ ವೈರಲ್‌

ಕಾಂತಾರ ಸಿನಿಮಾದ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಅಲ್ಲು ಅರ್ಜುನ್:‌ ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋ ವೈರಲ್‌

spot_img
- Advertisement -
- Advertisement -

ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆ ಕಾಂತಾರ ಸಿನಿಮಾ ಮಾಡಿದೆ. ಚಿತ್ರವನ್ನು ಅನೇಕ ಸೆಲೆಬ್ರಿಟಿಗಳು ಮೆಚ್ಚಿಕೊಂಡಿದ್ದಾರೆ. ಈಗ ಟಾಲಿವುಡ್​ ನಟ ಅಲ್ಲು ಅರ್ಜುನ್ಕೂಡ ಕಾಂತಾರ ಸಿನಿಮಾದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತೆಲುಗು ಚಿತ್ರವೊಂದರ ಪ್ರಚಾರದ ವೇಳೆ ವೇದಿಕೆಯಲ್ಲಿ ಮಾತನಾಡಿದ ಅವರು ‘ಕಾಂತಾರ’ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. 

ದಕ್ಷಿಣ ಭಾಗಗಳ ಸಿನಿಮಾಗಳು ಒಂದಾಗುತ್ತಿದೆ. ಗಡಿ ಮೀರಿ ಚಿತ್ರಗಳು ಯಶಸ್ಸು ಸಾಧಿಸುತ್ತಿವೆ. ಒಬ್ಬರು ಇನ್ನೊಬ್ಬರ ಗೆಲುವನ್ನು ಕೊಂಡಾಡುವ ಕಾಲ ಬಂದಿದೆ. ಅನೇಕ ಸ್ಟಾರ್​ ನಟರು ಕನ್ನಡ ಸಿನಿಮಾ ಕಾಂತಾರ ಬಗ್ಗೆ ಮಾತಾಡಿದ್ದಾರೆ. ಇದೀಗ ಅಲ್ಲು ಅರ್ಜುನ್ ಸಹ ಕಾಂತಾರ ಟೀಮ್​ಗೆ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!