Sunday, June 29, 2025
Homeತಾಜಾ ಸುದ್ದಿಸಂಧ್ಯಾ ಚಿತ್ರಮಂದಿರದ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರು

ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರು

spot_img
- Advertisement -
- Advertisement -

ಹೈದರಾಬಾದ್ ; ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರಿಗೆ ಹೈದರಾಬಾದ ನಾಂದಲ್ಲಿ ನ್ಯಾಯಾಲಯ ಶುಕ್ರವಾರ ಜಾಮೀನುನೀಡಿದೆ.

ಡಿಸೆಂಬರ್ 4 ರಂದು ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ಪುಷ್ಪಾ 2 ದಿ ರೂಲ್ ಚಿತ್ರದ ಪ್ರೀಮಿಯರ್ ಶೋನಲ್ಲಿ ಅಲ್ಲು ಅರ್ಜುನ್ ಭಾಗವಹಿಸಿದಾಗ, ನಟನನ್ನ ನೋಡಲು ಭಾರಿ ಅಭಿಮಾನಿಗಳು ಜಮಾಯಿಸಿದ್ದರು. ಇದೇ ವೇಳೆ ನೂಕು ನುಗ್ಗಲು ಉಂಟಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಳಿಕ ನಿರೀಕ್ಷಣಾ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಅವರಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೂರ್ಣ ಪ್ರಮಾಣದ ಬೇಲ್ ಸಿಕ್ಕಿದೆ.

- Advertisement -
spot_img

Latest News

error: Content is protected !!