Thursday, January 16, 2025
HomeUncategorizedಅರೆಸ್ಟ್ ಆಗಿದ್ದ ಸ್ಟೈಲಿಶ್ ಸ್ಟಾರ್ ಗೆ ಬಿಗ್ ರಿಲೀಫ್; ನಟ ಅಲ್ಲು ಅರ್ಜುನ್ ಗೆ ಜಾಮೀನು...

ಅರೆಸ್ಟ್ ಆಗಿದ್ದ ಸ್ಟೈಲಿಶ್ ಸ್ಟಾರ್ ಗೆ ಬಿಗ್ ರಿಲೀಫ್; ನಟ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರು

spot_img
- Advertisement -
- Advertisement -

ಹೈದರಾಬಾದ್; ಇಲ್ಲಿನ ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.

ಅರೆಸ್ಟ್ ಆಗುತ್ತಿದ್ದಂತೆ ಅವರನ್ನುನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದರು. ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್‌ ಆದೇಶ ನೀಡಿತ್ತು. ಈಗ ಅದರ ಬೆನ್ನಲ್ಲೇ ಅಲ್ಲು ಅರ್ಜುನ್ ಗೆ ಬೇಲ್ ಮಂಜೂರಾಗಿದೆ. ಅರ್ಜುನ್ ಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು ಜೈಲುವಾಸ ತಪ್ಪಿದೆ.

- Advertisement -
spot_img

Latest News

error: Content is protected !!