Wednesday, May 8, 2024
Homeಕರಾವಳಿಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋದ ಬಳಿಕ ವೈರಲ್ ಆಯ್ತು ಮತ್ತೊಂದು ವಿಡಿಯೋ: ಕಿಸ್ಸಿಂಗ್...

ಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋದ ಬಳಿಕ ವೈರಲ್ ಆಯ್ತು ಮತ್ತೊಂದು ವಿಡಿಯೋ: ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿರುವ ಮತ್ತೊಂದು ವಿಡಿಯೋ ವೈರಲ್

spot_img
- Advertisement -
- Advertisement -

ಮಂಗಳೂರು: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋದ ಬಳಿಕ ಮತ್ತೊಂದು ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ವಿದ್ಯಾರ್ಥಿ ಜೋಡಿಯೊಂದು ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಡಿಯೋ ವೈರಲ್ ಆಗಿದ್ದು, ಲಿಪ್ ಕಿಸ್ ಬಳಿಕ ಹದಿ ಹರೆಯದ ವಿದ್ಯಾರ್ಥಿಗಳು ಸೆಕ್ಸ್‌ನಲ್ಲಿ ತೊಡಗಿರೋ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡಿದೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳ ವಿಡಿಯೋ ಇದಾಗಿದ್ದು, ಹುಡುಗರ ಕೊಠಡಿಗೆ ತೆರಳಿ ಕಿಸ್ಸಿಂಗ್ ಸ್ಪರ್ಧೆ ಅನ್ನೋ ಹೆಸರಿನಲ್ಲಿ ಖುಲ್ಲಾಂಖುಲ್ಲಾ ಚುಂಬಿಸಿದ್ದರು. ಈ ವಿಡಿಯೋ ವೈರಲ್ ಆಗ್ತಾ ಇದ್ದಂತೆ ಅಲರ್ಟ್ ಆದ ಮಂಗಳೂರು ಸಿಸಿಬಿ ಪೊಲೀಸರು ವಿಡಿಯೋದ ಜಾಡು ಹಿಡಿದಿದ್ದು, ವಿಡಿಯೋದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಆತನ ವಿಚಾರಣೆ ನಡೆಸುತ್ತಿರುವಾಗಲೇ ಮತ್ತೊಂದು ವಿಡಿಯೋ ಪತ್ತೆಯಾಗಿದ್ದು, ಅದನ್ನೂ ಆತ ಸಾಮಾಜಿಕ ತಾಣಗಳಲ್ಲಿ ವೈರಲ್ ‌ಮಾಡಿರೋದು ಬೆಳಕಿಗೆ ಬಂದಿದೆ.

ಕಿಸ್ಸಿಂಗ್ ಸ್ಪರ್ಧೆ ‌ಹೆಸರಿನಲ್ಲಿ ಲಿಪ್ ಲಾಕ್ ಮಾಡಿದ ಬಳಿಕ ವಿದ್ಯಾರ್ಥಿನಿಯೊಬ್ಬಳು ವಿದ್ಯಾರ್ಥಿ ಜೊತೆಗೆ ಪೂರ್ತಿ ‌ನಗ್ನವಾಗಿ ಸೆಕ್ಸ್ ಮಾಡಿರುವ ವಿಡಿಯೋ ಮಾಡಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!