Monday, July 1, 2024
Homeಕರಾವಳಿ‘ಆಳ್ವಾಸ್ ಪಗ್ರತಿ-2024' ಬೃಹತ್ ಉದ್ಯೋಗ ಮೇಳ

‘ಆಳ್ವಾಸ್ ಪಗ್ರತಿ-2024′ ಬೃಹತ್ ಉದ್ಯೋಗ ಮೇಳ

spot_img
- Advertisement -
- Advertisement -

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ‘ಆಳ್ವಾಸ್ ಪಗ್ರತಿ-2024’ ಎಂಬ ಹೆಸರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, 14ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳವು ಜೂನ್ 7 ಮತ್ತು 8 ರಂದು ಮೂಡುಬಿದಿರೆಯಲ್ಲಿ ನಡೆಯಲಿದೆ.

ಈ ಉದ್ಯೋಗ ಮೇಳಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡಲಾಗಿದ್ದು ಎಲ್ಲಾ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಶಾಸಕ ಅಶೋಕ್ ಕುಮಾರ್‌ ರೈ ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!