Tuesday, June 23, 2026
Homeಕರಾವಳಿ'ಆಳ್ವಾಸ್ ಪ್ರಗತಿ' ಬೃಹತ್ ಉದ್ಯೋಗ ಮೇಳ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯಿಂದ ಅಭ್ಯರ್ಥಿ ಗಳಿಗೆ ಹರೀಶ್...

‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯಿಂದ ಅಭ್ಯರ್ಥಿ ಗಳಿಗೆ ಹರೀಶ್ ಪೂಂಜಾರಿಂದ ಬಸ್ ವ್ಯವಸ್ಥೆ

- Advertisement -
- Advertisement -

ಮೂಡುಬಿದ್ರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದ ಆಗಸ್ಟ್ 01 ಮತ್ತು 02 ರಂದು ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಡಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಸ್ನಾತಕೋತ್ತರ ಪದವಿ ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬಹುದು.

ಬೆಳ್ತಂಗಡಿಯಿಂದ ಉದ್ಯೋಗ ಮೇಳಕ್ಕೆ ತೆರಳುವ ಅಭ್ಯರ್ಥಿಗಳಿಗೆ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರ ವತಿಯಿಂದ ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯಿಂದ ಪೂರ್ವಾಹ್ನ 8.00 ಗಂಟೆಗೆ ಬಸ್ ವ್ಯವಸ್ಥೆಯಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!