- Advertisement -


- Advertisement -
ಮಂಗಳೂರು: ವಾಮಂಜೂರು ನಿವಾಸಿ ದೇವಸ್ಯ (ಅರ್ಕುಳ) ಮುತ್ತಣ್ಣ ಆರ್. ಕಾವ ಅವರು ತಮ್ಮ 80 ನೇ ವಯಸ್ಸಿನಲ್ಲಿ ಎ.21ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಮುಂಬಯಿಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರಾಂತ ಎಂಜಿನಿಯರ್ ಆಗಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅಷ್ಟೇಅಲ್ಲದೆ ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದ ಅವರು ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಮುತ್ತಣ್ಣ ಆರ್. ಕಾವ ಅವರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
- Advertisement -


