Saturday, June 6, 2026
Homeಕರಾವಳಿಬೆಳ್ತಂಗಡಿ ; ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್  ಅಂಬೇಡ್ಕರ್ ಜನ್ಮ ದಿನಾಚರಣೆ

ಬೆಳ್ತಂಗಡಿ ; ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್  ಅಂಬೇಡ್ಕರ್ ಜನ್ಮ ದಿನಾಚರಣೆ

- Advertisement -
- Advertisement -

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್  ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.

ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾದ ಶ್ರೀನಿವಾಸ ರಾವ್ ಪಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲ್, ಎಸ್‌.ಸಿ ಮೋರ್ಚಾ ಬೆಳ್ತಂಗಡಿ ಮಂಡಲ‌ ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮಣ ಪಿಲಿಪಂಜರ ಮತ್ತು ಪ್ರೇಮಚಂದ್ರ, ಎಸ್.ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕೆ ಚಂದ್ರಕಲಾ, ಎಸ್.ಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವ ಕಲ್ಮಂಜ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!