Saturday, March 2, 2024
Homeಕರಾವಳಿಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

spot_img
spot_img
- Advertisement -
- Advertisement -

ಮಂಗಳೂರು: ವಿಶ್ವಮಾನವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 129ನೇ ಜನ್ಮದಿನಾಚರಣೆಯನ್ನು ಮಂಗಳೂರಿನ ಮಲ್ಲಿಕಟ್ಟೆಯ ದ.ಕ ಜಿಲ್ಲಾ ಕಾಂಗ್ರೆಸ್ ಸಭಾಭವನದಲ್ಲಿ ಕಾಂಗ್ರೆಸ್ ಮುಂಖಡರ ಸಮ್ಮುಖದಲ್ಲಿ ಆಚರಿಸಿಲಾಯಿತು.
ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನೇತಾರ ಶ್ರೀ ಬಿ ರಮಾನಾಥ ರೈ ಯವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂ ಹಾರ ಹಾಕಿ ಪುಷ್ಪಾರ್ಚನೆ ಸಲ್ಲಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜ, ಕೆ ಹರೀಶ್ ಕುಮಾರ್, ದ.ಕ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕರಾದ ಜೆ ಆರ್ ಲೋಬೊ, ಪಿ ವಿ ಮೋಹನ್, ಶ್ರೀಮತಿ ಶಾಲೆಟ್ ಪಿಂಟೋ, ಸುಭೋದಯ ಆಳ್ವ ಹಾಗು ಅನೇಕ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು

- Advertisement -

Latest News

error: Content is protected !!