- Advertisement -
- Advertisement -
ಬೆಳ್ತಂಗಡಿ: ಕ್ರಾಂತಿಸೂರ್ಯ ಡಾ. ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಜನ್ಮ ಜಯಂತಿಯನ್ನು ಶಾಸಕ ಹರೀಶ್ ಪೂಂಜ ಅತಿ ಸರಳ ರೀತಿಯಲ್ಲಿ ಆಚರಿಸಿದರು.
ಶಾಸಕರ ಕಚೇರಿ ಶ್ರಮಿಕದಲ್ಲಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಸರಳವಾಗಿ ಗೌರವ ಸಲ್ಲಿಸಲಾಯಿತು.
- Advertisement -