Tuesday, March 19, 2024
Homeಕರಾವಳಿಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ

ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ

spot_img
- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಲೋಕಾರ್ಪಣೆಗೊಳಿಸಿದ್ರು.

ಈ ವೇಳೆ ಮಾಹೋ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಪತಿಗಳಾದ ಫ್ರೊ ಆರ್.ಎಸ್. ಕುರೀಲ್, ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೋ. ಪಿ. ಸುಬ್ರಮಣ್ಯ ಯಡಪಡಿತ್ತಾಯ, ಜಿಲ್ಲಾಧಿಕಾರಿ ರವಿಕುಮಾರ್ ಇತರರು ಉಪಸ್ಥಿತರಿದ್ರು.

- Advertisement -
spot_img

Latest News

error: Content is protected !!