Wednesday, April 14, 2021
Home ತಾಜಾ ಸುದ್ದಿ ಮುಂಬೈ: ಅಂಬರನಾಥ್ ನಲ್ಲಿ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ವಿಷಾನಿಲ ಸೇವಿಸಿ ಮೂವರ ಸಾವು

ಮುಂಬೈ: ಅಂಬರನಾಥ್ ನಲ್ಲಿ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ವಿಷಾನಿಲ ಸೇವಿಸಿ ಮೂವರ ಸಾವು

- Advertisement -
- Advertisement -

ಮುಂಬೈ: ರಾಸಾಯನಿಕ ಟ್ಯಾಂಕ್​ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲ ಸೇವಿಸಿ, ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ನಾಥ್ ಪ್ರದೇಶದಲ್ಲಿರುವ ರಾಸಾಯನಿಕ ಕಂಪನಿಯೊಂದರಲ್ಲಿ ನಡೆದಿದೆ.

ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಅನಾಹುತ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
- Advertisment -

Latest News

error: Content is protected !!