Thursday, May 2, 2024
Homeಕರಾವಳಿಪುತ್ತೂರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ

ಪುತ್ತೂರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ

spot_img
- Advertisement -
- Advertisement -

ಪುತ್ತೂರು:ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ವೊಂದು  ಪಲ್ಟಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಮಂಗಳೂರಿನಿಂದ ಶುಂಠಿಕೊಪ್ಪಕ್ಕೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!