- Advertisement -
![]()
- Advertisement -
ಉಡುಪಿ: ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಆಗುಂಬೆ ಘಾಟಿ ಬಳಿ ನಡೆದಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಸಾಗಿಸುತ್ತಿದ್ದಾಗ, ಆಗುಂಬೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಮೃತ ವ್ಯಕ್ತಿಯ ಮಗನಿಗೆ ಪೆಟ್ಟಾಗಿದ್ದು ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ.
- Advertisement -


