Sunday, May 5, 2024
Homeಇತರರಾಜ್ಯ ವಿಧಾನಸಭೆಯಲ್ಲಿ 'ಮತಾಂತರ ನಿಷೇಧ ವಿಧೇಯಕ' ಮಂಡನೆ

ರಾಜ್ಯ ವಿಧಾನಸಭೆಯಲ್ಲಿ ‘ಮತಾಂತರ ನಿಷೇಧ ವಿಧೇಯಕ’ ಮಂಡನೆ

spot_img
- Advertisement -
- Advertisement -

ಪ್ರತಿಪಕ್ಷ ಕಾಂಗ್ರೆಸ್ ವಿರೋಧದ ಮಧ್ಯೆಯೇ ಮತಾಂತರ ನಿಷೇಧ ವಿಧೇಯಕವನ್ನು ಸರಕಾರ ವಿಧಾನಸಭೆಯಲ್ಲಿ ಇಂದು ಮಂಡಿಸಿದೆ. ಸರಕಾರದ ಈ ಕ್ರಮವನ್ನು ರಾಜ್ಯ ಬಿಜೆಪಿ ಸಮರ್ಥಿಸಿಕೊಂಡಿದೆ. ಭೋಜನ ವಿರಾಮದ ನಂತರ ಕಲಾಪ ಆರಂಭವಾಗುತ್ತಿದ್ದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು.

ಪ್ರತಿಪಕ್ಷ ಕಾಂಗ್ರೆಸ್ ವಿರೋಧದ ಮಧ್ಯೆಯೇ ಮತಾಂತರ ನಿಷೇಧ ವಿಧೇಯಕವನ್ನು ಸರಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಸರಕಾರದ ಈ ಕ್ರಮವನ್ನು ರಾಜ್ಯ ಬಿಜೆಪಿ ಸಮರ್ಥಿಸಿಕೊಂಡಿದೆ.
ಭೋಜನ ವಿರಾಮದ ನಂತರ ಕಲಾಪ ಆರಂಭವಾಗುತ್ತಿದ್ದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು.

‘ಬಲವಂತದ ಮತಾಂತರವನ್ನು ತಡೆಯುವುದೇ ಮತಾಂತರ ನಿಷೇಧ ಕಾಯ್ದೆಯ ಉದ್ದೇಶ. ಆದರೆ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಕಾಂಗ್ರೆಸ್‌ ನಾಯಕರು ಕ್ರೈಸ್ತ ಸಮುದಾಯವನ್ನು ಈ ಕಾಯ್ದೆಯ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಇದೇ ಕಾಂಗ್ರೆಸ್‌ ಸಿಎಎ ವಿರುದ್ಧ ಮುಸ್ಲಿಂ ಸಮುದಾಯವನ್ನು ಎತ್ತಿಕಟ್ಟಿತ್ತು ‘ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

- Advertisement -
spot_img

Latest News

error: Content is protected !!