Thursday, June 4, 2026
Homeಪ್ರಮುಖ-ಸುದ್ದಿಅಮಿತ್ ಶಾ ಆರೋಗ್ಯದಲ್ಲಿ ಮತ್ತೆ ಏರುಪೇರು, ಏಮ್ಸ್ ಆಸ್ಪತ್ರೆಗೆ ದಾಖಲು

ಅಮಿತ್ ಶಾ ಆರೋಗ್ಯದಲ್ಲಿ ಮತ್ತೆ ಏರುಪೇರು, ಏಮ್ಸ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ನವದೆಹಲಿ : : ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನಿನ್ನೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲಿಸಲಾಗಿದೆ. ಎದೆ ಸೋಂಕಿನಿಂದಾಗಿ ಷಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.


ಶಾ ಅವರು ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್‌ಗೆ ಒಳಗಾಗಿದ್ದರು ಮತ್ತು ಪರೀಕ್ಷಾ ಫಲಿತಾಂಶಗಳು ಅವರ ಎದೆಯಲ್ಲಿ ಸ್ವಲ್ಪ ಸೋಂಕು ಇದೆ ಎಂದು ತಿಳಿದುಬಂದಿದೆ. ಷಾ ಪ್ರಸ್ತುತ ಎಐಎಂಎಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಅವರ ನೇತೃತ್ವದ ವೈದ್ಯಕೀಯ ತಂಡದವರಿಂದ ನೋಡಿಕೊಳ್ಳಲಾಗುತ್ತಿದೆ.

- Advertisement -

Latest News

error: Content is protected !!