Sunday, May 19, 2024
Homeತಾಜಾ ಸುದ್ದಿತುಮಕೂರು: ಏಪ್ರಿಲ್ 1 ರಂದು ಸಿದ್ದಗಂಗಾ ಮಠಕ್ಕೆ ಅಮಿತ್ ಶಾ ಆಗಮನ

ತುಮಕೂರು: ಏಪ್ರಿಲ್ 1 ರಂದು ಸಿದ್ದಗಂಗಾ ಮಠಕ್ಕೆ ಅಮಿತ್ ಶಾ ಆಗಮನ

spot_img
- Advertisement -
- Advertisement -

ತುಮಕೂರು: ಶಿವೈಕ್ಯ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತ್ಯುತ್ಸವದ ಕಾರ್ಯಕ್ರಮ ಏಪ್ರಿಲ್ 1 ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಅಮಿತ್ ಶಾ ವಿಶೇಷವಾಗಿ ಮಠಕ್ಕೆ ಆಗಮಿಸುತ್ತಿದ್ದಾರೆ. ಆ ದಿನ ಒಂದು ಸಭೆ ಇದೆ. ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆ ಕಾರ್ಯಕ್ರಮವನ್ನ ನಾವೆಲ್ಲರೂ ಒಟ್ಟಾಗಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

- Advertisement -
spot_img

Latest News

error: Content is protected !!