Saturday, June 6, 2026
Homeಪ್ರಮುಖ-ಸುದ್ದಿಕೊರೋನಾದಿಂದ ಅಮಿತಾಭ್ ಬಚ್ಚನ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್!

ಕೊರೋನಾದಿಂದ ಅಮಿತಾಭ್ ಬಚ್ಚನ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್!

- Advertisement -
- Advertisement -

ಮುಂಬೈ: ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಖ್ಯಾತನ ಅಮಿತಾ ಭ್ ಬಚ್ಚನ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ 20 ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾ ಭ್ ಬಚ್ಚನ್ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರ ಇತ್ತೀಚಿನ ಕೊರೋನಾ ಟೆಸ್ಚ್ ವರದಿ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ

- Advertisement -

Latest News

error: Content is protected !!