- Advertisement -
![]()
- Advertisement -
ನಿಡ್ಲೆ: ಸಂತೋಷನಗರದಲ್ಲಿ ಇಂದು ಬೆಳಗ್ಗೆ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಅಫಘಾತಕ್ಕೆ ಒಳಗಾದ ರಿಕ್ಷಾವು ಧರ್ಮಸ್ಥಳದಿಂದ ಕಡಬ ಕಡೆಗೆ ಬರುತ್ತಿದ್ದು, ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ರಿಕ್ಷಾದಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಓರ್ವ ಬಾಲಕಿ, ಮಹಿಳೆ ಗಾಯಗೊಂಡಿದ್ದು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
- Advertisement -


