- Advertisement -
![]()
- Advertisement -
ಮಂಗಳೂರು: ಫಳ್ನೀರ್ ಬಳಿಯಲ್ಲಿ ಬೊಲೆರೊ ವಾಹನವನ್ನು ರಸ್ತೆ ಬದಿ ನಿಲ್ಲಿಸಿದ್ದು, ಈ ವೇಳೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಬೆಂಕಿ ಅವಘಡದಲ್ಲಿ ಬೊಲೆರೊ ವಾಹನ ಭಾಗಶಃ ಸುಟ್ಟು ಹೋಗಿದ್ದು, ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಬಂದು ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ.
- Advertisement -


