Saturday, June 6, 2026
Homeತಾಜಾ ಸುದ್ದಿಉಳ್ಳಾಲ: ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಆಟೋ ರಿಕ್ಷಾ: ಸ್ಥಳದಲ್ಲೇ ಸಾವನ್ನಪ್ಪಿದ ಚಾಲಕ

ಉಳ್ಳಾಲ: ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಆಟೋ ರಿಕ್ಷಾ: ಸ್ಥಳದಲ್ಲೇ ಸಾವನ್ನಪ್ಪಿದ ಚಾಲಕ

- Advertisement -
- Advertisement -

ಉಳ್ಳಾಲ: ಚಾಲಕನ  ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಕಮರಿಗೆ ಉರುಳಿ ಬಿದ್ದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ (70) ಮೃತಪಟ್ಟವರು. ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!