Friday, May 17, 2024
Homeಕರಾವಳಿಉಡುಪಿಕಾಪು: ಸಾವಿನಲ್ಲೂ ಒಂದಾದ ವೃದ್ಧ ದಂಪತಿ

ಕಾಪು: ಸಾವಿನಲ್ಲೂ ಒಂದಾದ ವೃದ್ಧ ದಂಪತಿ

spot_img
- Advertisement -
- Advertisement -

ಕಾಪು: ವೃದ್ಧ ದಂತಿ ಸಾವಿನಲ್ಲೂ ಒಂದಾದ ಘಟನೆ ಕಾಪುವಿನ ಬೆಳಪು ಗ್ರಾಮದಲ್ಲಿ ನಡೆದಿದೆ. ಈ ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ (80) , ಪತ್ನಿ ಮುಂಡ್ಕೂರು ಅಂಗಡಿಗುತ್ತು ರೇವತಿ ಕೆ. ಶೆಟ್ಟಿ (75) ಮೃತಪಟ್ಟ ದಂಪತಿ.

ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದು, ಅವರ ಪತ್ನಿ ಇಂದು ಮುಂಜಾನೆ ನಿಧನರಾದ್ರು. ಮೃತರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!