Thursday, May 9, 2024
Homeತಾಜಾ ಸುದ್ದಿಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆ: ಇಂದು ರಾತ್ರಿ ತುರ್ತು ಸಭೆ ಕರೆದ ಸಿಎಂ

ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆ: ಇಂದು ರಾತ್ರಿ ತುರ್ತು ಸಭೆ ಕರೆದ ಸಿಎಂ

spot_img
- Advertisement -
- Advertisement -

ಬೆಂಗಳೂರು: ನಾಳೆಯಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಇಂದು ರಾತ್ರಿ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

ಇಂದು ರಾತ್ರಿ 9.30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳ ಸಭೆ ಕರೆಯಲಾಗಿದ್ದು, ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಲು ಕಸರತ್ತು ನಡೆಸುತ್ತಿದೆ.  

- Advertisement -
spot_img

Latest News

error: Content is protected !!