- Advertisement -
![]()
- Advertisement -
ಉಡುಪಿ : ಸ್ನೇಹಿತರೊಂದಿಗೆ ಈಜಲು ತೆರಳಿದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾ ಘಟನೆ ಕುಂದಾಪುರ ತಾಲೂಕಿನ ತಾಲೂಕಿನ ಕೋಣಿ ಕೆಳಾಕೇರಿಯ ಹೊಳೆಯಲ್ಲಿ ನಡೆದಿದೆ. ತೀರ್ಥಹಳ್ಳಿ ನಿವಾಸಿ ತಿಲಕ್ ಮೃತ ದುರ್ದೈವಿ.
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಈಜಲು ಆಗದೇ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈತ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದನು. ಮೃತದೇಹಕ್ಕಾಗಿ ತೀವ್ರ ಶೋಧ ಕಾರ್ಯಚಾರಣೆ ನಡೆಯುತ್ತಿದೆ. ಘಟನೆ ಮಾಹಿತಿ ತಿಳಿದು ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.
- Advertisement -


