- Advertisement -
![]()
- Advertisement -
ನವೆಂಬರ್.6ರಂದು ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ನವೆಂಬರ್.6ರ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು. ಈ ಪತ್ರವನ್ನು ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಹೊರಡಿಸಿದ್ದಾರೆ.
- Advertisement -


