Friday, October 4, 2024
Homeಕರಾವಳಿಚಿರತೆಯೊಂದು ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಘಟನೆ

ಚಿರತೆಯೊಂದು ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಘಟನೆ

spot_img
- Advertisement -
- Advertisement -

ಕೋಟ: ಚಿರತೆಯೊಂದು ಶಿರಿಯಾರ ಸಮೀಪ ನೈಲಾಡಿ ಸದಾಶಿವ ಕುಲಾಲ್ ಅವರ ಮನೆಯ ಅಂಗಳಕ್ಕೆ ನುಗ್ಗಿ ಹೊಂಚು ಹಾಕಿ ಮನೆಯ ಸಾಕು ನಾಯಿಯನ್ನು ಕ್ಷಣಾರ್ಧದಲ್ಲಿ ಹೊತ್ತೊಯ್ಯಿದ ಘಟನೆ ನಡೆದಿದೆ.

ಈ ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಚಿರತೆ ಸಂಚಾರದಿಂದ ಜನರು ರಾತ್ರಿ ಸಂಚರಿಸುವುದೇ ಕಷ್ಟವಾಗಿದೆ. ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಗಳು ಕೈಗೂಡದಿರುವುದರಿಂದ ಹಾಗೂ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸದಿರುವುದರಿಂದ ಈವರೆಗೂ ಚಿರತೆ ಪತ್ತೆಯಾಗದಿರುವುದು ಜನರಲ್ಲಿ ಮುಂದೇನು ಎನ್ನುವ ಪ್ರಶ್ನೆ ಮೂಡಿಸುವಂತಾಗಿದೆ.

- Advertisement -
spot_img

Latest News

error: Content is protected !!