Sunday, June 7, 2026
Homeಕರಾವಳಿಉಡುಪಿಕುಂದಾಪುರ: ಮನನೊಂದ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

ಕುಂದಾಪುರ: ಮನನೊಂದ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ: ಮನನೊಂದ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳೆ ಗ್ರಾಮದ ತೋಟದಮನೆ ಅಬ್ಲಿಕಟ್ಟೆಯಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಸೌಮ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!