Thursday, June 4, 2026
Homeಕರಾವಳಿಉಡುಪಿಉಡುಪಿ: ಮನೆಯಿಂದ ಹೊರ ಹೋದ ವೃದ್ಧ ನಾಪತ್ತೆ

ಉಡುಪಿ: ಮನೆಯಿಂದ ಹೊರ ಹೋದ ವೃದ್ಧ ನಾಪತ್ತೆ

- Advertisement -
- Advertisement -

ಉಡುಪಿ: ಮನೆಯಿಂದ ಹೊರ ಹೋದ ವೃದ್ಧರೊಬ್ಬರು ನಾಪತ್ತೆಯಾಗಿರುವ ಘಟನೆ ಹೆಬ್ರಿ ತಾಲೂಕು ಚಾರ ಗ್ರಾಮದ ಗಾಂಧಿನಗರದಲ್ಲಿ ಬೆಳಕಿಗೆ ಬಂದಿದೆ.

ಇಲ್ಲಿನ ನಿವಾಸಿ ಕೃಷ್ಣಯ್ಯ ಅಚಾರ್ಯ (65) ಎಂಬವರು ಆ.18ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ಸಂಪರ್ಕಿಸಬಹುದು ಎಂದು ಹೆಬ್ರಿ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!