Sunday, June 7, 2026
Homeಕರಾವಳಿಬೆಳ್ತಂಗಡಿ: ತೋಟದ ಕೆರೆಗೆ ಹಾರಿ ವೃದ್ಧೆ ಆತ್ಮಹತ್ಯೆ

ಬೆಳ್ತಂಗಡಿ: ತೋಟದ ಕೆರೆಗೆ ಹಾರಿ ವೃದ್ಧೆ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ಮನೆ ಬಳಿಯ ತೋಟದ ಕೆರೆಗೆ ಹಾರಿ ವೃದ್ಧೆಯೊಬ್ಬರು ಆತ್ಮಹತ್ಯೆ ಮಅಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅಮ್ಟಂಗೆಯಲ್ಲಿ ಇಂದು(ಮಂಗಳವಾರ) ಬೆಳಗ್ಗೆ ನಡೆದಿದೆ.

ಅಮ್ಟಂಗೆ ನಿವಾಸಿ ಜಾನಕಿ(೬೦) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಜಾನಕಿ ಮನೆಯ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!