Friday, June 5, 2026
Homeಕರಾವಳಿಹಳೆಯಂಗಡಿ: ದೇವಸ್ಥಾನಕ್ಕೆ ಹೋಗಿದ್ದ ವೃದ್ಧೆ ನಾಪತ್ತೆ

ಹಳೆಯಂಗಡಿ: ದೇವಸ್ಥಾನಕ್ಕೆ ಹೋಗಿದ್ದ ವೃದ್ಧೆ ನಾಪತ್ತೆ

- Advertisement -
- Advertisement -

ಹಳೆಯಂಗಡಿ: ದೇವಸ್ಥಾನಕ್ಕೆ ಹೋಗಿದ್ದ ವೃದ್ಧೆ ನಾಪತ್ತೆಯಾದ ಬಗ್ಗೆ ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಡುಪಣಂಬೂರು ಗ್ರಾ.ಪಂ.ವ್ಯಾಪ್ತಿಯ ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್‌(೮೫) ನಾಪತ್ತೆಯಾದವರು. ಇವರು ಇಲ್ಲಿನ ವೀರಭದ್ರ ಮಹಾಮ್ಮಾಯಿ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋದವರು ಪತ್ತೆಯಾಗಿಲ್ಲ ಎನ್ನಲಾಗಿದೆ.

- Advertisement -

Latest News

error: Content is protected !!