Wednesday, May 15, 2024
Homeಕರಾವಳಿಉಡುಪಿಉಡುಪಿ: ರಾ.ಹೆದ್ದಾರಿ 66 ರಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು!

ಉಡುಪಿ: ರಾ.ಹೆದ್ದಾರಿ 66 ರಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು!

spot_img
- Advertisement -
- Advertisement -

ಉಡುಪಿ: ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸ್ಕೂಟರ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸೇತುವೆಯಲ್ಲಿ ನಡೆದಿದೆ.

ಮಲ್ಲಾರು ನಿವಾಸಿ ಅಲ್ಫಾಝ್ ಮೃತ ವ್ಯಕ್ತಿ. ಇವರು ಕಾಪುವಿನಿಂದ ಉಡುಪಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಉದ್ಯಾವರ ಸೇತುವೆಯಲ್ಲಿ ಟ್ಯಾಂಕರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!