Friday, June 26, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಅನನ್ಯ ಭಟ್ ನಾಪತ್ತೆ ಪ್ರಕರಣ ಎಸ್ ಐಟಿಗೆ ಹಸ್ತಾಂತರ

ಬೆಳ್ತಂಗಡಿ; ಅನನ್ಯ ಭಟ್ ನಾಪತ್ತೆ ಪ್ರಕರಣ ಎಸ್ ಐಟಿಗೆ ಹಸ್ತಾಂತರ

- Advertisement -
- Advertisement -

ಬೆಳ್ತಂಗಡಿ; ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿದ್ಯಾರ್ಥಿನಿಯು  2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದ ಬಗ್ಗೆ ಅವರ ತಾಯಿ ಸುಜಾತ ಭಟ್  ದಿನಾಂಕ 15.07.2025 ರಂದು ಧರ್ಮಸ್ಥಳ ಠಾಣೆಯಲ್ಲಿ ನೀಡಿದ್ದ ದೂರು ನೀಡಿದ್ದರು.  ಈ ದೂರನ್ನು ಡಿ.ಜಿ & ಐ.ಜಿ.ಪಿ ರವರು ದಿನಾಂಕ:19.08.2025 ರಂದು ನೀಡಿದ ಆದೇಶದ ಮೇರೆಗೆ ಮುಂದಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ ( SIT )ಕ್ಕೆ ಹಸ್ತಾಂತರಿಸಲಾಗಿದೆ.

- Advertisement -

Latest News

error: Content is protected !!