Thursday, June 4, 2026
Homeಕರಾವಳಿಉಡುಪಿಮೂಡುಬಿದಿರೆ: ಆಳ್ವಾಸ್‌ ಕಾಲೇಜಿನ ಅನನ್ಯಾ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ

ಮೂಡುಬಿದಿರೆ: ಆಳ್ವಾಸ್‌ ಕಾಲೇಜಿನ ಅನನ್ಯಾ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ

- Advertisement -
- Advertisement -

ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಅನನ್ಯಾ ಅವರು ವಅಣಿಜ್ಯ ವಿಭಾಗದಲ್ಲಿ 600ಕ್ಕೆ 600ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ.

- Advertisement -

Latest News

error: Content is protected !!