Wednesday, June 24, 2026
Homeಪ್ರಮುಖ-ಸುದ್ದಿಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ವಿಧಿವಶ

ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ವಿಧಿವಶ

- Advertisement -
- Advertisement -

ಬೆಂಗಳೂರು; ತಮ್ಮ ಸ್ಪಷ್ಟವಾದ ಕನ್ನಡದ ಮೂಲಕವೇ ಚಿರಪರಿಚಿತವಾಗಿದ್ದ ಕನ್ನಡದ ಖ್ಯಾತ ನಿರೂಪಕಿ ನಟಿ ಅಪರ್ಣಾ ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ (52) ಬನಶಂಕರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ನಟಿಯಾಗಿ, ನಿರೂಪಕಿಯಾಗಿ ಗುರುತಿಸಿಕೊಂಡಿದ್ದ ಇವರು 1984 ರಲ್ಲಿ ಮಸಣದ ಹೂವು ಚಲನಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ರು.ಇನ್ಸ್ ಪೆಕ್ಟರ್ ವಿಕ್ರಮ್ ಚಿತ್ರದಲ್ಲಿ ನಟನೆ ಮಾಡಿದ್ದರು. ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ, ವಿವಿಧ ಭಾರತಿ ರೇಡಿಯೋ ಜಾಕಿ ಆಗಿಯೂ ಕಾರ್ಯ ನಿರ್ವಹಿಸಿದ್ದರು.ಅಪರ್ಣಾ ಪತಿ ನಾಗರಾಜ್ ವಸ್ತಾರೆ ಅವರನ್ನು ಅಗಲಿದ್ದಾರೆ.

- Advertisement -

Latest News

error: Content is protected !!