Thursday, June 4, 2026
Homeಕರಾವಳಿಬೆಳ್ತಂಗಡಿ: ನಿರ್ಮಾಣವಾದ ನಾಲ್ಕೇ ತಿಂಗಳಲ್ಲಿ ಕುಸಿದು ಬಿದ್ದ ಕಣಿಯೂರು ಅಂಗನವಾಡಿ ಕೇಂದ್ರ ಕಾಂಪೌಂಡ್

ಬೆಳ್ತಂಗಡಿ: ನಿರ್ಮಾಣವಾದ ನಾಲ್ಕೇ ತಿಂಗಳಲ್ಲಿ ಕುಸಿದು ಬಿದ್ದ ಕಣಿಯೂರು ಅಂಗನವಾಡಿ ಕೇಂದ್ರ ಕಾಂಪೌಂಡ್

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಕಣಿಯೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕಳೆದ ನಾಲ್ಕು ತಿಂಗಳ ಹಿಂದೆ ಕಾಂಪೌಂಡ್ ನಿರ್ಮಿಸಲಾಗಿತ್ತು. ಆದರೆ ನಿರ್ಮಾಣವಾದ ನಾಲ್ಕೇ ತಿಂಗಳಿಗೆ ಕಾಂಪೌಂಡ್ ಮಳೆಗೆ ನೆಲಕ್ಕುರುಳಿದೆ.

ಇದೀಗ ಕಳಪೆ ಕಾಮಗಾರಿಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾಲ್ಕೇ ತಿಂಗಳಿಗೆ ಕಾಂಪೌಂಡ್ ಕುಸಿದರೆ ಅದರ ಕಾಮಗಾರಿ ಎಂತಹದ್ದಿರಬಹುದು ಎಂದು ಪ್ರಶ್ನಿಸುತ್ತಿದ್ದಾರೆ.

- Advertisement -

Latest News

error: Content is protected !!