Saturday, June 6, 2026
Homeಕರಾವಳಿಕಾಣಿಯೂರಿನ ಬೈತಡ್ಕದಲ್ಲಿ ಕಾರು ನದಿಗೆ ಬಿದ್ದ ಪ್ರಕರಣ: ಘಟನಾ ಸ್ಥಳಕ್ಕೆ  ಸಚಿವ ಅಂಗಾರ ಭೇಟಿ

ಕಾಣಿಯೂರಿನ ಬೈತಡ್ಕದಲ್ಲಿ ಕಾರು ನದಿಗೆ ಬಿದ್ದ ಪ್ರಕರಣ: ಘಟನಾ ಸ್ಥಳಕ್ಕೆ  ಸಚಿವ ಅಂಗಾರ ಭೇಟಿ

- Advertisement -
- Advertisement -

ಕಡಬ: ಕಾಣಿಯೂರು ಸಮೀಪದ ಕಾರೊಂದು ಹೊಳೆಗೆ ಬಿದ್ದು ಯುವಕರಿಬ್ಬರು ಕಣ್ಮರೆಯಾಗಿರುವ ಸ್ಥಳಕ್ಕೆ ಸಚಿವ ಎಸ್ ಅಂಗಾರ ಇಂದು ಭೇಟಿ ನೀಡಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಕಡಬ ತಹಶಿಲ್ದಾರ್ ಅನಂತಶಂಕರ್, ಕಂದಾಯ ನಿರೀಕ್ಷಕ ಅವಿನ್ ರಂಗತ್‌ಮಲೆ, ಬೆಳ್ಳಾರೆ ಠಾಣಾಧಿಕಾರಿ ರುಕ್ಮ ನಾಯ್ಕ್, ಪಿಡಿಓ ನಾರಾಯಣ, ಬೆಳಂದೂರು ಗ್ರಾಮಕರಣಿಕ ಪುಷ್ಪರಾಜ್ ಮೊದಲಾದವರು  ಈ ವೇಳೆ ಉಪಸ್ಥಿತರಿದ್ದರು.

- Advertisement -

Latest News

error: Content is protected !!