- Advertisement -
![]()
- Advertisement -
ಉಡುಪಿ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2 ಆಗಿದ್ದ ಅನಿಲ್ ಕುಮಾರ್ ಡಿ ಅವರನ್ನು ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯ ಕಾ&ಸು ಸಬ್ ಇನ್ಸ್ಪೆಕ್ಟರ್ ಆಗಿ ಸರಕಾರ ವರ್ಗಾವಣೆ ಮಾಡಲಾಗಿದೆ.
ಅನಿಲ್ ಕುಮಾರ್ ಡಿ ಈ ಮೊದಲ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಹಲವರು ಪ್ರಕರಣವನ್ನು ಕ್ಷೀಪ್ರವಾಗಿ ಭೇಧಿಸಿ ಹಿರಿಯ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರು. ಬಳಿಕ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
- Advertisement -


